ಭಾನುವಾರ, ಏಪ್ರಿಲ್ 11, 2021
27 °C

ಶಾರ್ಟ್‌ಸರ್ಕ್ಯೂಟ್‌: ಪೇಜಾವರ ಮಠದ ಎಸಿಯಲ್ಲಿ ಬೆಂಕಿ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ರಥಬೀದಿಯಲ್ಲಿರುವ ಪೇಜಾವರ ಮಠದ ಕೊಠಡಿಯಲ್ಲಿದ್ದ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿ ತಿಳಿಗೊಳಿದರು.‌

ಎಸಿಯಲ್ಲಿ ಶಾರ್ಟ್‌ಸರ್ಕ್ಯೂಟ್‌ ಉಂಟಾಗಿ ಬೆಂಕಿ ಅವಘಡ ಸಂಭವಿಸಿದೆ. ಮಠದ ತುಂಬೆಲ್ಲ ದಟ್ಟವಾದ ಹೊಗೆ ಆವರಿಸಿದ್ದರಿಂದ ಭಕ್ತರು ಹಾಗೂ ಸಿಬ್ಬಂದಿ ಆತಂಕಕ್ಕೆ ಒಳಗಾಗಿ ಮಠದ ಹೊರಗೆ ಬಂದರು. ತಕ್ಷಣ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು