ಮಂಗಳವಾರ, ಫೆಬ್ರವರಿ 25, 2020
19 °C

ತಿಮಿಂಗಲ ಅವಶೇಷ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಂದಾಪುರ: ಸಮೀಪದ ಕೋಡಿ ಕಡಲ ಕಿನಾರೆಯಲ್ಲಿ ಬೃಹತ್ ಗಾತ್ರದ ತಿಮಿಂಗಲದ ಅವಶೇಷ ಪತ್ತೆಯಾಗಿದೆ.

ಇದು ಅಂದಾಜು 8 ಕ್ವಿಂಟಲ್ ಭಾರ ಇದ್ದು, ಕಳೆಬರ ಕೊಳೆತಿರುವುದರಿಂದಾಗಿ ಪರಿಸರದಲ್ಲಿ ಕೆಟ್ಟ ವಾಸನೆ ಹರಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು