ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರು ಪಿಎಫ್‌ಐ ಮುಖಂಡರ ಬಂಧನ

Last Updated 27 ಸೆಪ್ಟೆಂಬರ್ 2022, 13:51 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯ ಕುಂದಾಪುರ, ಗಂಗೊಳ್ಳಿ, ಮಲ್ಪೆ ಹಾಗೂ ಉಡುಪಿಯಲ್ಲಿ ಪಿಎಎಫ್‌ಐ ಮುಖಂಡರ ಮನೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಎನ್‌ಐಎ ದಾಳಿ ನಂತರ ಜಿಲ್ಲೆಯಾದ್ಯಂತ ಹೆಚ್ಚಿನ ನಿಗಾ ವಹಿಸಿದ್ದು ಅಹಿತಕರ ಘಟನೆಗಳು ನಡೆಯದಂತೆ ಕ್ರಿಮಿನಲ್ ಹಿನ್ನೆಲೆ ಇರುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT