ಕಾರ್ಕಳ: ಇಲ್ಲಿನ ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್ನ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ ವರ್ಷದಿಂದ ವಾಣಿಜ್ಯ ವಿಭಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.

ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ಸೇರಲು ಬಯಸುವ, 10ನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಶಿಕ್ಷಣ, ಶೇ 90ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಚೇರಿ ಹಾಗೂ 8147454906 ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.