ಗಾಂಜಾ ಸೇವನೆ: ಪ್ರಕರಣ ದಾಖಲು
ಉಡುಪಿ: ರಾಯಲ್ ಎಂಬೆಸ್ಸಿ ಅಪಾರ್ಟ್‌ಮೆಂಟ್ ಬಳಿ ಗಾಂಜಾ ಸೇವನೆ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕಳವು
ಉಡುಪಿ: ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಕೀರ್ತಿ ಸಾಮ್ರಾಟ್ ಅಪಾರ್ಟ್ ಮೆಂಟ್‌ನಲ್ಲಿರುವ ಪ್ರವೀಣ್ ಕುಮಾರ್ ಎಂಬುವರ ಮನೆಯಲ್ಲಿ ಕಳವು ನಡೆದಿದ್ದು ಲ್ಯಾಪ್ ಟಾಪ್, ಕೆನಾನ್ ಕ್ಯಾಮರಾ, ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್, ಪರ್ಸ್, 3 ಮೊಬೈಲ್‌ಗಳನ್ನು ಕಳವು ಮಾಡಲಾಗಿದೆ. ಕಳುವಾದ ಸ್ವತ್ತುಗಳ ಮೌಲ್ಯ ₹ 3,23,500 ಎಂದು ಅಂದಾಜಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.