ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ಯಾರಂಟಿ ಯೋಜನೆ: ಅಧ್ಯಕ್ಷರಾಗಿ ಶಂಕರ ಶೇರಿಗಾರ್‌

Published : 1 ಸೆಪ್ಟೆಂಬರ್ 2024, 13:35 IST
Last Updated : 1 ಸೆಪ್ಟೆಂಬರ್ 2024, 13:35 IST
ಫಾಲೋ ಮಾಡಿ
Comments

ಹೆಬ್ರಿ: ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಶಂಕರ ಶೇರಿಗಾರ್‌ ಆಯ್ಕೆಯಾಗಿದ್ದಾರೆ. ಮಾಡಲಾಗಿದೆ.

ಕಾಂಗ್ರೆಸ್‌ನ ಸಕ್ರಿಯ ಸದಸ್ಯರಾದ ಶಂಕರ ಶೇರಿಗಾರ್‌, ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸದಸ್ಯ ಕಾರ್ಯದರ್ಶಿಯಾಗಿ, ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಯಾಗಿಯೂ ನೇಮಕಗೊಂಡಿದ್ದಾರೆ.

ಸದಸ್ಯರಾಗಿ ಸತೀಶ್‌ ಹುತ್ತುರ್ಕೆ, ಸಾವಿತ್ರಿ ನಾಯ್ಕ್‌, ಪ್ರವೀಣ್‌ ಸೂಡ, ಶಶಿಕಲಾ ಆರ್‌ ಪೂಜಾರಿ, ಶರತ್‌ ಕುಮಾರ್‌ ಶೆಟ್ಟಿ, ಮನೋಹರ ಹೆಗ್ಡೆ, ರಮೇಶ ಶೆಟ್ಟಿ ಅಜ್ಜೋಳ್ಳಿ, ರಘುನಾಥ ಪೂಜಾರಿ, ರಾಜೇಶ ಆಚಾರ್ಯ, ನೀರೆ ಕೃಷ್ಣ ಶೆಟ್ಟಿ, ವಸಂತ ಪೂಜಾರಿ, ರಾಜು ಪೂಜಾರಿ, ಜಗದೀಶ ಹೇರಳೆ, ಇಮ್ರಾನ್‌ ಖಾನ್‌ ನೇಮಕಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT