ಮಂಗಳವಾರ, ಆಗಸ್ಟ್ 3, 2021
20 °C

ಇಬ್ಬರಲ್ಲಿ ಎಚ್‌1ಎನ್‌1 ಸೋಂಕು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಿಂದ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯಲು ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದ ಇಬ್ಬರು ರೋಗಿಗಳಲ್ಲಿ ಎಚ್‌1ಎನ್‌1 ಸೋಂಕು ಇರುವುದು ಪತ್ತೆಯಾಗಿದೆ.

ಆಸ್ಪತ್ರೆಯಲ್ಲಿ ಮಂಗನ ರೋಗಕ್ಕೆ ಚಿಕಿತ್ಸೆ ಪಡೆಯಲು ದಾಖಲಾಗುತ್ತಿರುವವರ ಸಂಖ್ಯೆ ಏರಿಕೆಯಗುತ್ತಲೇ ಇದ್ದು, ಇಲ್ಲಿಯವರೆಗೂ 128 ಮಂದಿ ಚಿಕಿತ್ಸೆ ಪಡೆದಿದ್ದಾರೆ. 53 ರೋಗಿಗಳಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 77 ಜನರಲ್ಲಿ ಸೋಂಕು ಕಂಡುಬಂದಿಲ್ಲ. 106 ಮಂದಿ ಚಿಕಿತ್ಸೆಪಡೆದು ಡಿಸ್‌ಚಾರ್ಜ್‌ ಆಗಿದ್ದಾರೆ. 24 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು