ಕೃಷ್ಣಮಠಕ್ಕೆ ಹರಿಪ್ರಿಯಾ, ವಸಿಷ್ಠ ಸಿಂಹ ಜೋಡಿ ಭೇಟಿ

ಉಡುಪಿ: ಈಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿರುವ ಜೋಡಿಗಳಾದ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಶುಕ್ರವಾರ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಅಷ್ಠಮಠಗಳಲ್ಲಿ ಒಂದಾದ ಕಾಣಿಯೂರು ಮಠಕ್ಕೆ ಭೇಟಿನೀಡಿ ವಿದ್ಯಾವಲ್ಲಭ ತೀರ್ಥ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಮಠದಿಂದ ಜೋಡಿಗಳನ್ನು ಗೌರವಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.