ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ

Last Updated 7 ಏಪ್ರಿಲ್ 2019, 18:45 IST
ಅಕ್ಷರ ಗಾತ್ರ

ಉಡುಪಿ: ಮುಖ್ಯಮಂತ್ರಿ ಕುಮಾರಸ್ವಾಮಿ ಭಾನುವಾರ ಪೇಜಾವರ ‌ಮಠದ ವಿಶ್ವೇಶತೀರ್ಥ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಬಳಿಕ ಪಲಿಮಾರು ಮಠದ ವಿದ್ಯಾಧೀಶ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

‌ಈ ಸಂದರ್ಭ ಮೈತ್ರಿ ಪಕ್ಷಗಳ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಎಸ್.ಎಲ್.ಭೋಜೇಗೌಡ ಇದ್ದರು. ಉಭಯ ಶ್ರೀಗಳು ಕುಮಾರಸ್ವಾಮಿ ಅವರನ್ನು ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT