ಹೆಬ್ರಿ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯತಿ, ಹೆಬ್ಬೇರಿ ಸಂಜೀವಿನಿ ತಾಲ್ಲೂಕು ಮಟ್ಟದ ಒಕ್ಕೂಟ, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಆಶ್ರಯದಲ್ಲಿ ಬುಧವಾರ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ 80 ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಸಿದರು. ಹೆಬ್ರಿ ಗ್ರಾ.ಪಂ. ಅಧ್ಯಕ್ಷ ತಾರಾನಾಥ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು. ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಸಂತೋಷ್ ಕುಮಾರ್ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಯೋಜನಾ ಅಧಿಕಾರಿ ಮಹೇಶ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸದಾಶಿವ ಸರ್ವೇಗಾರ್, ಹೆಬ್ಬೇರಿ ಸಂಜೀವಿನಿ ತಾಲ್ಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ ಸುಜಾತಾ ಎಸ್ ಕುಮಾರ್, ಹಬ್ರಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ರಮಾಮಣಿ, ಕೆಎಂಸಿ ವೈದ್ಯೆ ದಿಯಾ, ತಾಲ್ಲೂಕು ಮೇಲ್ವಿಚಾರಕಿ ಸುಕೇತಾ, ಸಂಜೀವಿನಿ ಒಕ್ಕೂಟದ ಬಬಿತಾ, ಅಮಿತಾ, ಅಶ್ವಿನಿ ಇದ್ದರು. ತೀರ್ಥಕಲಾ ನಿರೂಪಿಸಿ, ಸ್ವಾಗತಿಸಿದರು. ಮೇಲ್ವಿಚಾರಕಿ ಬಬಿತಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.