ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಲ್ಲಿ ಬಿರುಸಿನ ಮಳೆ

Published 20 ಏಪ್ರಿಲ್ 2024, 6:00 IST
Last Updated 20 ಏಪ್ರಿಲ್ 2024, 6:00 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಾದ್ಯಂತ ಶನಿವಾರ ನಸುಕಿನಲ್ಲಿ ಭಾರಿ ಮಳೆಯಾಗಿದೆ.

2 ತಾಸಿಗೂ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿಯಿತು.

ಮಳೆಯ ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡವು. ಹಲವೆಡೆ ಮರದ ಕೊಂಬೆಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

ಈ ವರ್ಷ ಸುರಿದ ಮೊದಲ ಬಿರುಸಿನ ಮಳೆ ಇದಾಗಿದ್ದು, ಬಿಸಿಲಿನ ದಗೆ ಕಡಿಮೆಯಾಗಿದ್ದು ಎಲ್ಲೆಡೆ ತಂಪೆರದ ವಾತಾವರಣ ನಿರ್ಮಾಣವಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT