ಉಡುಪಿ: ಜಿಲ್ಲೆಯಾದ್ಯಂತ ಮಂಗಳವಾರ ಮುಂಜಾನೆಯಿಂದಲೇ ಭಾರಿ ಮಳೆ ಸುರಿಯುತ್ತಿದೆ.

ಉಡುಪಿ ನಗರ ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಅಂಬಲಪಾಡಿ, ಕರಾವಳಿ ಬೈಪಾಸ್ ಮೊದಲಾದೆಡೆ ರಸ್ತೆಗಳಲ್ಲಿ ಮಳೆನೀರು ಸಂಗ್ರಹಗೊಂಡು ವಾಹನ ಸವಾರರಿಗೆ ತೊಂದರೆಯಾಯಿತು.

ಅಂಬಲಪಾಡಿಯಲ್ಲಿ ಮೇಲ್ಲೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು.

ಮೀನುಗಾರರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.