ಗುರುವಾರ , ಮೇ 6, 2021
23 °C

ಉಡುಪಿ: ಗುಡುಗು ಸಿಡಿಲಿನ ಆರ್ಭಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ನಗರದಲ್ಲಿ ಮಂಗಳವಾರ ಸಂಜೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಸಿನ ಮಳೆ ಸುರಿಯಿತು. ಸುಮಾರು ಒಂದು ತಾಸು ಸುರಿದ ಮಳೆಗೆ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು.

ಮಧ್ಯಾಹ್ನದವರೆಗೂ ಬಿರು ಬಿಸಿಲಿನಿಂದ ಕೂಡಿದ್ದ ವಾತಾವರಣ ಸಂಜೆಯ ವೇಳೆಗೆ ದಟ್ಟವಾದ ಮೋಡವಾಗಿ ಬದಲಾಯಿತು. ಬಳಿಕ ಮಳೆ ಸುರಿಯಿತು. ದಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರದ ಅನುಭವ ನೀಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು