ಹೆಬ್ರಿ: ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ಗೋಪಾಲ ಭಂಡಾರಿ ಅವರ ಸ್ಮರಣೆ ಅಂಗವಾಗಿ ಹೆಬ್ರಿ ಬ್ಲಾಕ್ ವ್ಯಾಪ್ತಿಯ ಹಲವು ಸಾಧಕರಿಗೆ ಗೌರವ ಸನ್ಮಾನ ಮತ್ತು ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಹೆಚ್ಚು ಅಂಕ ಗಳಿಸಿದ ತಲಾ ಒಬ್ಬರಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ ಎಂದು ಟ್ರಸ್ಟ್ ಅಧ್ಯಕ್ಷ ನೀರೆ ಕೃಷ್ಣಶೆಟ್ಟಿ ತಿಳಿಸಿದರು.

ಹೆಬ್ರಿ ಹುತ್ತುರ್ಕೆಯ ಗೋಪಾಲ ಭಂಡಾರಿ ಅವರ ನಿವಾಸದಲ್ಲಿ ಭಾನುವಾರ ನಡೆದ ಟ್ರಸ್ಟ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯಲ್ಲಿ ಟ್ರಸ್ಟ್ ಕಾರ್ಯದರ್ಶಿ ದೀಪಾ ಭಂಡಾರಿ ಚಾರಾ, ಟ್ರಸ್ಟ್ ಪದಾಧಿಕಾರಿಗಳಾದ ನವೀನ್ ಕೆ. ಅಡ್ಯಂತಾಯ, ಮೋಹನದಾಸ ನಾಯಕ್ ಮೂರ್ಸಲು, ಬೈಕಾಡಿ ಮಂಜುನಾಥ್ ರಾವ್ ಶಿವಪುರ, ಜಗನ್ನಾಥ ಕುಲಾಲ್ ಶಿವಪುರ, ಶ್ವೇತಕುಮಾರ್, ರಾಘವೇಂದ್ರ ನಾಯ್ಕ್ ಹೆಬ್ರಿ ಉಪಸ್ಥಿತರಿದ್ದರು. ದೀಪಾ ಭಂಡಾರಿ ಸ್ವಾಗತಿಸಿ ರಾಘವೇಂದ್ರ ನಾಯ್ಕ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-28-1252864660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.