ಹೆಬ್ರಿ: ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಸಭೆ ಸೋಮವಾರ ನಡೆಯಿತು.

ಎಸ್ಡಿಎಂಸಿ ಅಧ್ಯಕ್ಷ ವಿಜೇಂದ್ರ ಶೆಟ್ಟಿ ಸೀತಾನದಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಹೆಬ್ರಿ ಗ್ರಾ.ಪಂ. ಮಾಜಿ ಅಧ್ಯಕ್ಷ ತಾರಾನಾಥ ಬಂಗೇರ ಉದ್ಘಾಟಿಸಿದರು. ಹೆಬ್ರಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಶಂಕರ ಸೇರಿಗಾರ್, ಪ್ರಾಂಶುಪಾಲ ವಿಜಯ ಕುಮಾರ, ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

ಪ್ರೌಢಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ ಶಾಲೆಗೆ ಸೇರ್ಪಡೆಯಾದ ವಿದ್ಯಾರ್ಥಿಗಳನ್ನು ಚೆಂಡೆ ವಾದನದೊಂದಿಗೆ ಆರತಿ ಬೆಳಗಿ ಹೂ ಪ್ರೋಕ್ಷಣೆ ಮಾಡಿ ಸ್ವಾಗತಿಸಲಾಯಿತು.

ಶಾಲೆಯ ಶಿಕ್ಷಕರು ಇಲಾಖೆ ಯೋಜನೆಗಳು, ಎಲ್ಬಿಎ, ಸೇತು ಬಂಧ, ಎಫ್ಎಲ್ಎನ್, ಮಕ್ಕಳ ಹಾಜರಾತಿ, ಪೋಷಕರ ಸಭೆ, ಶಾಲಾ ನಿಯಮಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಲಾಯಿತು.

ಉಪ ಪ್ರಾಂಶುಪಾಲ ದಿವಾಕರ ಮರಕಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಪ್ರವೀಣ ಕುಮಾರ ಶೆಟ್ಟಿ ಸ್ವಾಗತಿಸಿದರು. ಮಮತಾ ವಂದಿಸಿ, ಮಂಜುನಾಥ ಕುಲಾಲ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-1983581790

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.