ಹೆಬ್ರಿ: ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಕನ್ನಡ ವಿಭಾಗದ ಸಹಯೋಗ ದಲ್ಲಿ ವಿಶೇಷ ಉಪನ್ಯಾಸ ನಡೆಯಿತು.

ಕಾರ್ಕಳ ಮಂಜುನಾಥ ಪೈ ಸ್ಮಾರಕ ವೃತ್ತಿಪರ ಹಾಗೂ ವ್ಯವಹಾರ ನಿರ್ವಹಣೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರೇಣುಕಾ ಎಚ್.ಜಿ ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಸಮ ಸಮಾಜದ ಕನಸನ್ನು ನನಸು ಮಾಡಲು ಬಸವಣ್ಣನವರ ಹೋರಾಟ ಸ್ವರೂಪ, ಅನುಭವ ಮಂಟಪದ ರಚನೆಯ ಉದ್ದೇಶ, ಕಾಯಕದ ಮಹತ್ವಗಳನ್ನು ವಚನಗಳ ಮೂಲಕ ಪ್ರಸ್ತುತ ಪಡಿಸಿದರು. ಮುನಿಯಾಲು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಜಿ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು.

ಇತಿಹಾಸ ವಿಭಾಗದ ಮುಖ್ಯಸ್ಥ ವಿಶ್ವೇಶ್ವರ ಎನ್.ಗಾಂವ್ಕರ್, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕಿ ಝೖಬುನ್ನೀಸ ಅಬ್ದುಲ್ ರಜಾಕ್ ಹಮ್ಮಬ್ಬ, ಕನ್ನಡ ವಿಭಾಗದ ಮುಖ್ಯಸ್ಥ ದೇವರಾಜು ಕೆ., ಸಹ ಪ್ರಾಧ್ಯಾಪಕರಾದ ಡಾ.ಮಂಜುನಾಥ ಆಚಾರಿ, ಡಾ.ಶ್ರೀಮಣಿ, ವಿದ್ಯಾ, ಆಶಾ, ಅಕ್ಷತಾ, ಸೌಮ್ಯ ಉಪಸ್ಥಿತರಿ ದ್ದರು. ವಾಣಿಜ್ಯ ಶಾಸ್ತ್ರದ ವಿಭಾಗದ ಮುಖ್ಯಸ್ಥ ಡಾ.ಆನಂದ್ ಕುಮಾರ್ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಬಿಂದು ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.