ಹೆಬ್ರಿ: ಹೆಬ್ರಿ ಅನಂತಪದ್ಮನಾಭ ಪಾದಯಾತ್ರಾ ಸಮಿತಿ ವತಿಯಿಂದ 2026ನೇ ಸಾಲಿನ ಪಾದಯಾತ್ರೆಯನ್ನು ಇತ್ತೀಚೆಗೆ ನಾರಾವಿ ಸೂರ್ಯನಾರಾಯಣ ದೇವಸ್ಥಾನದಿಂದ ಕುಕ್ಕೆ ಸುಬ್ರಮಣ್ಯ ಕ್ಷೇತ್ರದವರೆಗೆ 104 ಕಿ.ಮೀ. ನಡೆಸಲಾಯಿತು. ದಾರಿ ಮಧ್ಯೆ ಪೇರಡ್ಕ ಸದಾಶಿವ ದೇವಸ್ಥಾನ, ಉಪ್ಪಿನಂಗಡಿ ದಕ್ಷಿಣ ಕಾಶಿ ಮಹತೋಭಾರ ಮಹಾಕಾಳಿ ಸಹಸ್ರಲಿಂಗೇಶ್ವರ ದೇವಸ್ಥಾನ, ಆಲಂಕಾರು ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನ, ಉಪ್ಪಿನಂಗಡಿ ರಾಘವೇಂದ್ರ ಮಠಕ್ಕೆ ತೆರಳಿ ದರ್ಶನ ಪಡೆಯಲಾಯಿತು.

ಪಾದಯಾತ್ರೆಯಲ್ಲಿ ಗಿಲ್ಲಾಳಿ ವಿಷ್ಣುಮೂರ್ತಿ ಆಚಾರ್ಯ, ಬಲ್ಲಾಡಿ ಚಂದ್ರಶೇಖರ ಭಟ್, ಸುದರ್ಶನ್ ಜೋಯಿಸ್ ಹೆಬ್ರಿ, ಗಿಲ್ಲಾಳಿ ವಿದ್ಯಾಲಕ್ಷ್ಮಿ ಆಚಾರ್ಯ, ರಮ್ಯಾ ಭಟ್ ಬಲ್ಲಾಡಿ, ಪ್ರಕಾಶ್ ಭಟ್ ಮುದ್ರಾಡಿ, ಸುಬ್ರಮಣ್ಯ ಆಚಾರ್ಯ ಹೆಬ್ರಿ, ನಿತ್ಯಾನಂದ ಭಟ್ ಹೆಬ್ರಿ, ನರಸಿಂಹ ಹೇರಳೆ ಹೆಬ್ರಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-28-2027956728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.