ಹೆಬ್ರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

ಕ್ರೀಡಾಕೂಟ ಉದ್ಘಾಟಿಸಿದ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ಅರುಣ್ ಕುಮಾರ್ ಶೆಟ್ಟಿ ಅವರು ಕಾಲೇಜಿನ ಕ್ರೀಡಾ ಕ್ಷೇತ್ರದ ಚರಿತ್ರೆ ತಿಳಿಸಿ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೇರೇಪಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ವಿದ್ಯಾಧರ ಹೆಗ್ಡೆ ಎಸ್. ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿ ಕ್ಷೇಮಪಾಲನಾ ಸಂಚಾಲಕಿ ಸುಷ್ಮಾ ರಾವ್ ಕೆ., ಐಕ್ಯುಎಸಿ ಸಂಚಾಲಕ ಗಣೇಶ್ ಎಸ್. ಭಾಗವಹಿಸಿದ್ದರು. ಕ್ರೀಡಾ ನಿರ್ದೇಶಕ ಮನೋಜ್ ಕುಮಾರ್ ಎಂ. ಸ್ವಾಗತಿಸಿದರು. ವಿದ್ಯಾರ್ಥಿ ಕ್ರೀಡಾ ಸಂಚಾಲಕಿ ಪ್ರಭಾವತಿ ವಂದಿಸಿದರು. ಕನ್ನಡ ಉಪನ್ಯಾಸಕಿ ಮಮತಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-1024780020

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.