ಹೆಬ್ರಿ: ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಮಹಾ ಸಂಸ್ಥಾನದ ವರಂಗದಲ್ಲಿರುವ ಶಾಖಾ ಕ್ಷೇತ್ರದ ಹೊಸ ಗುಡಿಯಲ್ಲಿ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯರ ನೇತೃತ್ವದಲ್ಲಿ ಕೊಡಮಣಿತ್ತಾಯ, ಕುಕ್ಕಿನಂತಾಯ ಹಾಗೂ ಪಟ್ಟದ ಪಂಜುರ್ಲಿ ದೈವಗಳ ಪ್ರತಿಷ್ಠೆಯ ವಿಧಿವಿಧಾನಗಳು ಮೇ.10 ಮತ್ತು 11ರಂದು ನಡೆಯಲಿವೆ. 10ರಂದು ತೋರಣ ಮೂಹೂರ್ತದ ವಿಧಿವಿಧಾನಗಳು ನಡೆದು ಸೋಮವಾರ ಬೆಳಿಗ್ಗೆ ದೈವಗಳ ಪ್ರತಿಷ್ಠೆ ಹಾಗೂ ಸಂಜೆ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-28-844967227

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.