ಹೆಬ್ರಿ: ಮುದ್ರಾಡಿ ಗ್ರಾಮದ ಮದಗ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟದಲ್ಲಿ ತೊಡಗಿದ್ದ ಯುವಕನೊಬ್ಬನ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.

ಹೆಬ್ರಿ ಪೇಟೆಯಲ್ಲಿ ಪಿಎಸ್ಐ ಚಂದ್ರ ಎ.ಕೆ.ಗಸ್ತಿನಲ್ಲಿದ್ದ ವೇಳೆ ದಾಳಿ ನಡೆಸಿದ್ದು, ಮುದ್ರಾಡಿಯ ಸಚಿನ್ (24) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ₹1,690 ನಗದು, ಮಟ್ಕಾ ಚೀಟಿ ಹಾಗೂ ಪೆನ್ನು ವಶಪಡಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-28-821649954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.