ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ರಿ: ಶಾಲಾ ಕಾಲೇಜುಗಳಿಗೆ ರಜೆ

Last Updated 4 ಜುಲೈ 2022, 16:20 IST
ಅಕ್ಷರ ಗಾತ್ರ

ಉಡುಪಿ: ಹೆಬ್ರಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿದ್ದು, ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 5ರಂದು ಹೆಬ್ರಿ ತಾಲ್ಲೂಕು ವ್ಯಾಪ್ತಿಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT