ಹೆಬ್ರಿ: ಇಲ್ಲಿನ ಶಿವಪುರ ಶಂಕರದೇವ ದೇವಸ್ಥಾನದಲ್ಲಿ ಗುರುವಾರ ನಾಗಶಿಲಾ ಪ್ರತಿಷ್ಠೆ, ಆಶ್ಲೇಷಾ ಬಲಿ, ಗಣಪತಿ, ಅನ್ನಪೂರ್ಣೇಶ್ವರಿಗೆ ಕಲಶಾಭಿಷೇಕ, ಶಾಂತಿ, ಪ್ರಾಯಶ್ಚಿತ್ತ ಹೋಮ, ಶಂಕರಲಿಂಗೇಶ್ವರ ದೇವರಿಗೆ ತತ್ವಕಲಶಾಭಿಷೇಕ ನಡೆಯಿತು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವಾ ಭಟ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾರ್ಮಕ್ಕಿ ವಿಶ್ವನಾಥ ನಾಯಕ್, ರ್ಜೀರ್ಣೋದ್ಧಾರ ಸಮಿತಿ, ವ್ಯವಸ್ಥಾಪನಾ ಸಮಿತಿ, ವಿವಿಧ ಉಪಸಮಿತಿಯ ಪ್ರಮುಖರು, ಸದಸ್ಯರು, ಗಣ್ಯರು, ಅರ್ಚಕ ವೃಂದ ಸೇರಿದಂತೆ ಭಕ್ತರು ಭಾಗಿಯಾದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-28-1421973771

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.