ಹೆಬ್ರಿ: ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಮಹೋತ್ಸವ ಸಮಿತಿ ಕಾರ್ಯಾಲಯವನ್ನು ಶಾಸಕ ಗುರ್ಮೆ ಸುರೇಶ ಶೆಟ್ಟಿ ಉದ್ಘಾಟಿಸಿದರು.

ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 12ನೇ ಸ್ಥಾನ ಪಡೆದ ಶ್ರಾವಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾರ್ಯಾಧ್ಯಕ್ಷ ನಟರಾಜ್ ಹೆಗ್ಡೆ, ಕೃಷಿ ಅರ್ಥ ಶಾಸ್ತ್ರಜ್ಞ ಎನ್.ಎಸ್.ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸ್ ರಾವ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎಲ್.ವಿಶ್ವಾಸ್ ಭಟ್, ಪ್ರಾಂಶುಪಾಲ ಮಂಜುನಾಥ್ ಭಟ್ ಹಾಗೂ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.