ಹೆಬ್ರಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನು ಅರ್ಹರು ಸದುಪಯೋಗ ಪಡಿಸಿಕೊಳ್ಳಬೇಕು. ಯುವ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಮತ್ತು ಆರ್ಥಿಕ ಸಂಕಷ್ಟದಿಂದ ದೂರ ಮಾಡಲು ಸರ್ಕಾರ ಯುವನಿಧಿ ಯೋಜನೆಯನ್ನು ರೂಪಿಸಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ ಶೇರಿಗಾರ್ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವನಿಧಿ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಪೃಥ್ವಿರಾಜ್ ಮಾಹಿತಿ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯ ಪ್ರವೀಣ್ ಸೂಡ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿದ್ಯಾಧರ ಹೆಗ್ಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-28-35281733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.