ಕಾಪು (ಪಡುಬಿದ್ರಿ): ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಅವರು ಪತ್ನಿಯೊಂದಿಗೆ ಶನಿವಾರ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಗೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದರು.

ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಅಮ್ಮನ ಅನುಗ್ರಹ ನೀಡಿ ಗೌರವಿಸಿದರು.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದೇವಸ್ಥಾನ ಅದ್ಭುತವಾಗಿ ಮೂಡಿಬಂದಿದೆ. ಕಾಪು ಅಮ್ಮನಿಂದ ದೇಶದಲ್ಲಿ ಶಾಂತಿ ಸುಭಿಕ್ಷೆ ನೆಲೆಯಾಗಲಿ. ಎಲ್ಲರಿಗೂ ಮಾರಿಯಮ್ಮ ಅನುಗ್ರಹಿಸಲಿ ಎಂದರು.

ಹೈಕೋರ್ಟ್ ವಕೀಲ ಎಂ ಸುಧಾಕರ್ ಪೈ, ಕೇತನ್ ಬಂಗೇರ, ಅಭಿಷೇಕ್ ಮಾರ್ಲ, ಶ್ರೀನಿಧಿ ಹೆಗ್ಡೆ ಹಾಜರಿದ್ದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಮನೋಹರ್ ರಾವ್ ಕಲ್ಯಾ, ಚರಿತ ದೇವಾಡಿಗ, ಲಕ್ಷ್ಮೀಶ ತಂತ್ರಿ, ರವಿ ಭಟ್ ಮಂದಾರ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.