ಗುರುವಾರ, 6 ನವೆಂಬರ್ 2025
×
ADVERTISEMENT
ADVERTISEMENT

ಕಾರ್ಕಳ | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಪೂರ್ಣ: ಸಮಸ್ಯೆ ನೂರು

ಸಾಣೂರು ಗ್ರಾಮದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 169
Published : 6 ನವೆಂಬರ್ 2025, 6:25 IST
Last Updated : 6 ನವೆಂಬರ್ 2025, 6:25 IST
ಫಾಲೋ ಮಾಡಿ
Comments
ಸಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಆದಷ್ಟು ಬೇಗ ಪೂರ್ಣಗೊಳಿಸಿ ಸುರಕ್ಷತೆಗೆ ಆದ್ಯತೆ ನೀಡಬೇಕು.
-ಸಾಣೂರು ನರಸಿಂಹ ಕಾಮತ್, ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖ
ಸಾಣೂರು ರಾಷ್ಟ್ರೀಯ ಹೆದ್ದಾರಿಯ ಮುರತಂಗಡಿಯಲ್ಲಿ ರಸ್ತೆ ವಿಭಜಕದ ಕಬ್ಬಿಣದ ಗ್ರಿಲ್‌ಗೆ ಡಿಕ್ಕಿ ಹೊಡೆದ ರಿಕ್ಷಾ ನುಜ್ಜುಗುಜ್ಜಾಗಿತ್ತು
ಸಾಣೂರು ರಾಷ್ಟ್ರೀಯ ಹೆದ್ದಾರಿಯ ಮುರತಂಗಡಿಯಲ್ಲಿ ರಸ್ತೆ ವಿಭಜಕದ ಕಬ್ಬಿಣದ ಗ್ರಿಲ್‌ಗೆ ಡಿಕ್ಕಿ ಹೊಡೆದ ರಿಕ್ಷಾ ನುಜ್ಜುಗುಜ್ಜಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT