ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಐಸಿಯು ಬೆಡ್‌ಗಳ ಅವಶ್ಯಕತೆ ಹೆಚ್ಚುತ್ತಿದ್ದು, ಸಧ್ಯ ಐಸಿಯ ಹಾಗೂ ವೆಂಟಿಲೇಟರ್ ಬೆಡ್‌ಗಳ ತೀವ್ರ ಕೊರತೆ ಉಂಟಾಗಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆತರುವ ಮೊದಲು ಐಸಿಯು ಹಾಗೂ ವೆಂಟಿಲೇಟರ್ ಹಾಸಿಗೆಗಳು ಲಭ್ಯವಿರುವ ಬಗ್ಗೆ ದೃಢೀಕರಿಸಿಕೊಂಡು ಬರಬೇಕು ಎಂದು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ರೋಗಿಗಳಿಗೆ ಅನಾನುಕೂಲತೆ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲ ಆಸ್ಪತ್ರೆಗಳು, ನರ್ಸಿಂಗ್ ಹೋಂ, ರೋಗಿಗಳು, ಅಂಬುಲೆನ್ಸ್‌ಗಳು ಹಾಗೂ ಸೇವಾ ಪೂರೈಕೆದಾರರು ಕೆಎಂಸಿಗೆ ಬರುವ ಮುನ್ನ 9686692603 ನಂಬರ್‌ಗೆ ಕರೆಮಾಡಿ ಮಾಹಿತಿ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.