ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಟ ಜಾಮಿಯ ಜುಮ್ಮಾ ಮಸೀದಿ: ಸಂಸದ ಕೋಟ ಅವರಿಂದ ಧ್ವಜಾರೋಹಣ

Published : 15 ಆಗಸ್ಟ್ 2024, 13:42 IST
Last Updated : 15 ಆಗಸ್ಟ್ 2024, 13:42 IST
ಫಾಲೋ ಮಾಡಿ
Comments

ಕೋಟ (ಬ್ರಹ್ಮಾವರ): ಇಲ್ಲಿನ ಜಾಮಿಯ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸಿದರು.

ಅವರು ಮಾತನಾಡಿ, ಸಂಸದನಾಗಿ ಪ್ರಥಮ ಬಾರಿಗೆ ರಾಷ್ಟ್ರಧ್ವಜವನ್ನು ನಮ್ಮೂರಿನ ಮಸೀದಿಯಲ್ಲಿ ಅರಳಿಸಿದ್ದೇನೆಂಬ ಸಂತೋಷ ನನಗಿದೆ. ಜಾತಿ, ಧರ್ಮ, ವರ್ಗ ಎಲ್ಲವನ್ನು ಮರೆತ, ಹಿರಿಯರ ಶ್ರಮ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿ ಇಂದು ನಾವು ನೆಮ್ಮದಿಯ ಬದುಕು ನಡೆಸುತ್ತಿದ್ದೇವೆ. ದೇಶ ಸಮಗ್ರತೆ, ಏಕತೆ, ರಾಷ್ಟ್ರೀಯತೆ, ಒಗ್ಗಟ್ಟಿನಿಂದ ಬದುಕುವ ಅವಕಾಶ ಸಿಕ್ಕಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT