ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಉಡುಪಿ: ದಡ ಮುಟ್ಟದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ

ಇಂದ್ರಾಳಿ ರೈಲ್ವೆ ಮೇಲ್ಸೇತುವೆ, ಸಂತೆಕಟ್ಟೆ ಅಂಡರ್‌ ಪಾಸ್‌ ಕಾಮಗಾರಿ ಪೂರ್ಣ ಎಂದು?
ನವೀನ್‌ ಕುಮಾರ್‌ ಜಿ.
Published : 3 ಮಾರ್ಚ್ 2025, 7:13 IST
Last Updated : 3 ಮಾರ್ಚ್ 2025, 7:13 IST
ಫಾಲೋ ಮಾಡಿ
Comments
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಮುಂದಿನ ವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಿದ್ದೇನೆ.
ನಿತ್ಯಾನಂದ ಒಳಕಾಡು, ಸಾಮಾಜಿಕ ಕಾರ್ಯಕರ್ತ
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ನೋಟ       ಪ್ರಜಾವಾಣಿ ಚಿತ್ರ: ಉಮೇಶ್‌ ಮಾರ್ಪಳ್ಳಿ
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ನೋಟ       ಪ್ರಜಾವಾಣಿ ಚಿತ್ರ: ಉಮೇಶ್‌ ಮಾರ್ಪಳ್ಳಿ
ಸಂತೆಕಟ್ಟೆ ಅಂಡರ್‌ಪಾಸ್‌ ಕಾಮಗಾರಿ ಸ್ಥಳದಲ್ಲಿ ಸರ್ವಿಸ್‌ ರಸ್ತೆಯಲ್ಲಿ ವಾಹನಗಳ ಸಂಚಾರ
ಸಂತೆಕಟ್ಟೆ ಅಂಡರ್‌ಪಾಸ್‌ ಕಾಮಗಾರಿ ಸ್ಥಳದಲ್ಲಿ ಸರ್ವಿಸ್‌ ರಸ್ತೆಯಲ್ಲಿ ವಾಹನಗಳ ಸಂಚಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT