ಗುರುವಾರ , ಡಿಸೆಂಬರ್ 3, 2020
18 °C

ಉಡುಪಿ: ಕೃಷ್ಣಮಠದಲ್ಲಿ ಪಶ್ಚಿಮ ಜಾಗರ ಪೂಜೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕೃಷ್ಣಮಠದಲ್ಲಿ 1 ತಿಂಗಳು ನಡೆಯುವ ಪಶ್ಚಿಮ ಜಾಗರ ಪೂಜೆ ಆರಂಭವಾಗಿದ್ದು, ಮಂಗಳವಾರದಿಂದ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು ಕೃಷ್ಣನಿಗೆ ಕೂರ್ಮಾರತಿ ಮಾಡಿದರು.

ಆಶ್ವಿಜ ಮಾಸದ ಶುಕ್ಲ ಏಕಾದಶಿಯಿಂದ ಆರಂಭಗೊಂಡು 1 ತಿಂಗಳು ಪಶ್ಚಿಮ ಜಾಗರ ಪೂಜೆ ನೆರವೇರಲಿದೆ. ಬೆಳಗಿನ ಜಾವ ಗರ್ಭಗುಡಿಯ ಸುತ್ತಲೂ ದೀಪಗಳನ್ನು ಹಚ್ಚಿ, ಸೂರ್ಯ ವಾದ್ಯ ಮೊಳಗಿಸಿ ಕೃಷ್ಣನಿಗೆ 14 ಬಗೆಯ ಪೂಜೆ ಸಹಿತ ಪಶ್ಚಿಮ ಜಾಗರ ಪೂಜೆ ನಡೆಯಲಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.