‘ಕಾಮಗಾರಿ ಶೇ 93 ರಷ್ಟು ಪೂರ್ಣ’
ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 247190 ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಲು ಜಲ ಜೀವನ ಅಡಿಯಲ್ಲಿ ಗುರಿ ಹೊಂದಲಾಗಿದ್ದು ಈವರೆಗೆ 215499 ಮನೆಗಳಿಗೆ ನಳ ಸೌಲಭ್ಯವನ್ನು ಒದಗಿಸುವುದರೊಂದಿಗೆ ಶೇ 93 ರಷ್ಟು ಪೂರ್ಣಗೊಂಡಿದೆ ಎಂದು ಪ್ರತೀಕ್ ಬಾಯಲ್ ತಿಳಿಸಿದರು. ಬಾಕಿ ಉಳಿದ 31691 ಮನೆಗಳಿಗೆ ನಳ ಸೌಲಭ್ಯ ಕಲ್ಪಿಸುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದರು.