ಉಡುಪಿ: ಬಿಜೆಪಿ ಮತ್ತು ಜೆಡಿಎಸ್ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
.Bengaluru Infrastructure | ರಾಜಕೀಯ ಇಚ್ಛಾಶಕ್ತಿಯ ಕೊರತೆ: ಡಿ.ಕೆ. ಶಿವಕುಮಾರ್.
ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ವಿಚಾರವಾಗಿ ಶನಿವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಮತ್ತು ಬಿಜೆಪಿಯವರಿಗೆ ಬೇರೆ ವೃತ್ತಿ ಇಲ್ಲ ಎಂದರು.

ಉಡುಪಿಯ ಕೃಷ್ಣಮಠದಿಂದ ಈ ಹಿಂದೆಯೇ ಆಹ್ವಾನ ಇತ್ತು. ನಮ್ಮ ಸರ್ಕಾರ ಬಂದ ಮೇಲೆಯೂ ಆಹ್ವಾನಿಸಿದ್ದರು. ಆದರೆ ಬರಲು ಸಾಧ್ಯವಾಗಿರಲಿಲ್ಲ. ಈಗ ಬಂದಿದ್ದೇನೆ ಎಂದರು.

ಮೈಸೂರು ದಸರಾ ಹಾಗೂ ರಾಜಮಾತೆ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
.RSS ಗೀತೆ | ಡಿ.ಕೆ ಶಿವಕುಮಾರ್ ಹಾಗೆ ಹೇಳಬಾರದಿತ್ತು, ಆದರೂ ಹೇಳಿದ್ದಾರೆ: ಖರ್ಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.