ಕಾರ್ಕಳ: ಮಿಯ್ಯಾರು ಕಂಬಳ ಸಮಿತಿ, ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಮಿಯ್ಯಾರು ಲವ ಕುಶ ಜೋಡುಕರೆ 22ನೇ ವರ್ಷದ ಕಂಬಳಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಕಂಬಳದ ಕರೆಗೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ ನಂತರ ಶಾಸಕ ವಿ. ಸುನಿಲ್ ಕುಮಾರ್ ಕಂಬಳಕ್ಕೆ ಚಾಲನೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್, ಮಿಯ್ಯಾರು ಚರ್ಚ್ ಧರ್ಮಗುರು ಫಾ.ಕ್ಯಾನ್ವಿಟ್ ಬರ್ಬೋಜಾ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಜೀವನ್ ದಾಸ್ ಅಡ್ಯoತಾಯ, ಸಂಘಟನಾ ಪ್ರಧಾನ ಕಾರ್ಯದರ್ಶಿ, ಕಂಬಳ ತೀರ್ಪುಗಾರ ಪ್ರೊ.ಗುಣಪಾಲ ಕಡಂಬ, ಕೋಶಾಧಿಕಾರಿ ಶ್ಯಾಮ ಎನ್. ಶೆಟ್ಟಿ, ಸಹ ಕೋಶಾಧಿಕಾರಿ ರವೀಂದ್ರ ಕುಮಾರ್ ಕುಕ್ಕುಂದೂರು, ಕಾರ್ಯದರ್ಶಿ ದಯಾನಂದ ಬಂಗೇರ, ಉಪಾಧ್ಯಕ್ಷ ಅಂತೋನಿ ಡಿಸೋಜ ನಕ್ರೆ, ಉದಯ ಎಸ್. ಕೋಟ್ಯಾನ್, ಜೊತೆ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ಕೆಎಂಎಫ್ ನಿರ್ದೇಶಕ ಸುಧಾಕರ್ ಶೆಟ್ಟಿ ಬಜಗೋಳಿ, ಉದ್ಯಮಿ ಸುನಿಲ್ ಬಜಗೋಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯ್ಕ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸನ್ಮತಿ ನಾಯಕ್, ಸದಸ್ಯ ಮಾಧವ ಕಾಮತ್, ಶಬ್ಬೀರ್ ಅಹ್ಮದ್, ಮುಂಬೈ ಉದ್ಯಮಿ ಅರುಣ್ ಮಹಾಬಲ ಪೂಜಾರಿ, ಕಾರ್ಕಳ ಎಸ್ಐ ಬಿ.ಆರ್.ಮಂಜಪ್ಪ, ಪಿಎಸ್ಐಗಳಾದ ಮುರಳೀಧರ, ಶಿವಕುಮಾರ್ ಎಸ್.ಆರ್, ಅಮ್ಮನ ನೆರವು ಚಾರಿಟಬಲ್ ಅಧ್ಯಕ್ಷ ಅವಿನಾಶ್ ಜಿ. ಶೆಟ್ಟಿ, ಜಯರಾಮ್ ಪ್ರಭು, ಉಮೇಶ್ ರಾವ್ ಚಿರಾಗ್, ರಾಜು ಎಂ. ಶೆಟ್ಟಿ, ನಿತೇಶ್ ಕುಮಾರ್, ಪ್ರಮೋದ್ ಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.