ಗುರುವಾರ , ಡಿಸೆಂಬರ್ 1, 2022
20 °C

ಕಾಣಿಯೂರು ಮಠ: ನೂತನ ಕಾಷ್ಠಶಿಲ್ಪದ ಸಿಂಹಾಸನ ಅರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕಾಣಿಯೂರು ಮಠದಲ್ಲಿ ಕಾಷ್ಠಶಿಲ್ಪದ ಕೆತ್ತನೆಗಳಿಂದ ಕೂಡಿರುವ ಸಿಂಹಾಸನವನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಶ್ರೀಗಳು ಉದ್ಘಾಟಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಣಿಯೂರು ಮೂಲ ಮಠದಿಂದ ತಂದ ತೇಗದಮರ, ಬೀಟೆ ಮರದಿಂದ ದಶಾವತಾರಗಳ ಮೂರ್ತಿಗಳು, ಮಧ್ವಾಚಾಚಾರ್ಯರು ವಾದಿರಾಜರ ಶಿಲ್ಪಗಳು ವಿಶಿಷ್ಟವಗಿ ಮೂಡಿಬಂದಿವೆ. ನರಸಿಂಹ ದೇವರಿಗೆ ಕಾಣಿಯೂರು ವಿದ್ಯಾವಲ್ಲಭ ತೀರ್ಥ ಶ್ರೀಗಳು ಕೃಷ್ಣಾಪುರ ಶ್ರೀಗಳ ಮೂಲಕ ಅರ್ಪಣೆ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು