ಶುಕ್ರವಾರ, ಜುಲೈ 1, 2022
22 °C

ಉಡುಪಿ ಜಿಲ್ಲಾ ಕಸಾಪ: ನೀಲಾವರ ಸುರೇಂದ್ರ ಅಡಿಗರಿಗೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೀಲಾವರ ಸುರೇಂದ್ರ ಅಡಿಗರಿಗೆ ಗೆಲುವು

ಉಡುಪಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ನೀಲಾವರ ಸುರೇಂದ್ರ ಅಡಿಗರು 32 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಚಲಾವಣೆಯಾದ 1,232 ಮತಗಳಲ್ಲಿ 432 ಮತಗಳನ್ನು ಪಡೆದು ಸತತ ಮೂರನೇ ಬಾರಿಗೆ ಗೆಲುವು ದಾಖಲಿಸಿದ್ದಾರೆ.

ಪ್ರತಿಸ್ಪರ್ಧಿಗಳಾದ ಸುಬ್ರಹ್ಮಣ್ಯ ಬಾಸ್ರಿ 400 ಮತಗಳನ್ನು ಪಡೆದರೆ, ಡಾ.ಸುಬ್ರಹ್ಮಣ್ಯ ಭಟ್ 394 ಮತಗಳನ್ನು ಪಡೆದರು.  6 ಮತಗಳು ತಿರಸ್ಕೃತಗೊಂಡಿದ್ದವು. ಈ ಬಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ಭಾರಿ ಪೈಪೋಟಿ ಇತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು