ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಥಾ ಸ್ಪರ್ಧೆ: ನರೇಂದ್ರ ಗಂಗೊಳ್ಳಿ ಪ್ರಥಮ

Last Updated 12 ಜುಲೈ 2020, 11:33 IST
ಅಕ್ಷರ ಗಾತ್ರ

ಬೈಂದೂರು: ಕರ್ನಾಟಕ ಶಿಕ್ಷಕರ ಪ್ರತಿಭಾ ಪರಿಷತ್ತು, ರಾಜ್ಯ ಮಕ್ಕಳ ಸಾಹಿತಿ ಶಿಕ್ಷಕರ ಸಮಿತಿ ಆಶ್ರಯದಲ್ಲಿ ಶಿಕ್ಷಕರಿಗಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ಕಥಾ ರಚನೆ ಸ್ಪರ್ಧೆಯಲ್ಲಿ ಉಪನ್ಯಾಸಕ, ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ‘ಚಂದು ನರಿಯ ಅರಿವಿನ ಕತೆ’ ಮೊದಲ ಬಹುಮಾನ ಪಡೆದಿದೆ.

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ ಇವರ ನೂರಾರು ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅವರ ಚೊಚ್ಚಲ ಕೃತಿ ‘ಹೇಳದೆ ಹೋದ ಮಗಳಿಗೆ’ ಓದುಗ ವಲಯದ ಮೆಚ್ಚುಗೆ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT