ಕಾರ್ಕಳ: ದುರ್ಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುರ್ಗಾ ಫಾಲ್ಸ್ಗೆ ಗೆಳೆಯರ ಜೊತೆ ಬಂದಿದ್ದ ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ಗುರುವಾರ ನಡೆದಿದೆ.

ಉಡುಪಿಯ ಮಿಲಾಗ್ರೀಸ್ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ. ವಿದ್ಯಾರ್ಥಿ ಗ್ಲಾಸನ್ ಜಾಯಲ್ ಡಯಾಸ್ (19) ಮೃತ ವಿದ್ಯಾರ್ಥಿ.

ವಿದ್ಯಾರ್ಥಿ ತಂಡದೊಂದಿಗೆ ದುರ್ಗಾ ಫಾಲ್ಸ್ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಗ್ಲಾಸನ್ ಜಾಯಲ್ ಡಯಾಸ್ ಆಕಸ್ಮಿಕವಾಗಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.