ಕಾರ್ಕಳ: ತಾಲ್ಲೂಕಿನ ನಂದಳಿಕೆ ಅಬ್ಬನಡ್ಕ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ನ 26ನೇ ವರ್ಷದ ಅರ್ಧವಾರ್ಷಿಕ ಸಭೆ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸತೀಶ್ ಅಬ್ಬನಡ್ಕ ಅರ್ಧವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಪ್ರದೀಪ್ ಸುವರ್ಣ ಲೆಕ್ಕಪತ್ರ ಮಂಡಿಸಿದರು. ಮುಂದಿನ ದಿನಗಳಲ್ಲಿ ಸಂಘದ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.

ಸಂಘದ ಸಂಚಾಲಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಉಪಾಧ್ಯಕ್ಷ ರಘುವೀರ್ ಶೆಟ್ಟಿ, ಪೂರ್ವಾಧ್ಯಕ್ಷ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ಸದಸ್ಯರಾದ ಲೀಲಾ ಪೂಜಾರಿ, ಹರಿಣಿ ಪೂಜಾರಿ, ಪದ್ಮಶ್ರೀ ಪೂಜಾರಿ, ಪುಷ್ಪ ಕುಲಾಲ್, ವೀಣಾ ಪೂಜಾರಿ, ಸಂಧ್ಯಾ ಶೆಟ್ಟಿ, ವೀಣಾ ಆಚಾರ್ಯ, ಯೋಗೀಶ್ ಆಚಾರ್ಯ, ಸುಭಾಸ್ ಕೆಮ್ಮಣ್ಣು, ಶ್ರೀಕಾಂತ್ ಆಚಾರ್ಯ, ಅವಿನಾಶ್ ಪೂಜಾರಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-28-2068152768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.