ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪ್ರಗತಿಪರ ಕೃಷಿಕ ಎಡ್ವರ್ಡ್ ರೆಬೆಲ್ಲೋ ತಾಕೋಡೆ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಎಡ್ವರ್ಡ್ ರೆಬೆಲ್ಲೋ ಅವರು ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡು, ಸಾವಯವ ಕೃಷಿ ಮತ್ತು ನವೀನ ಕೃಷಿ ವಿಧಾನಗಳ ಮಹತ್ವವನ್ನು ವಿವರಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಮಾಜಿ ಅಸಿಸ್ಟೆಂಟ್ ಗವರ್ನರ್ ಹರಿಪ್ರಕಾಶ್ ಶೆಟ್ಟಿ, ಮಾಜಿ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ, ಸದಸ್ಯರಾದ ಆಂಟೋನಿ ಎಲಿಯಾಸ್ ಡಿಸಿಲ್ವಾ, ಅರುಣ್ ಮಾಂಜ, ಕಾರ್ಯದರ್ಶಿ ಚೇತನ್ ನಾಯಕ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-28-996992848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.