ಉಡುಪಿ: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾ ಮಸ್ತಕಾಭಿಷೇಕವು 2027ರ ಫೆಬ್ರುವರಿ 18ರಿಂದ 28ರವರೆಗೆ ನಡೆಯಲಿದೆ ಎಂದು ಮಹಾ ಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.

ಮಹಾ ಮಸ್ತಕಾಭಿಷೇಕ ಸಮಿತಿ ವತಿಯಿಂದ ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರ ದಾನಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಮಾಹಿತಿ ನೀಡಿದರು.

ಕಾರ್ಕಳ ದಾನಶಾಲೆ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಮಾತನಾಡಿ, ‘ಮಸ್ತಕಾಭಿಷೇಕ ಮಾಡುವುದು ಭಗವಂತನಿಗಾಗಿ ಅಲ್ಲ. ನಾವು ಮಾಡಿರುವ ಪ್ರಮಾದಗಳನ್ನು ಕಳೆಯಲು ಮಾಡುತ್ತೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-487660585

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.