ಕಾರ್ಕಳ: ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ವರ್ಗ 2026ರ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಪಕ್ಷದ ಕಾರ್ಯಕರ್ತರಿಗಾಗಿ ಎರಡು ದಿನಗಳ ಪ್ರಶಿಕ್ಷಣವರ್ಗವನ್ನು ಸಾಣೂರು ರಾಧಾ ಫಾರ್ಮ್ಸ್ ಆವರಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಬೋಳ ಪ್ರಭಾಕರ ಕಾಮತ್ ಉದ್ಘಾಟಿಸಿದರು. ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್, ಶಾಸಕ ವಿ.ಸುನಿಲ್ ಕುಮಾರ್, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಪ್ರಶಿಕ್ಷಣ ವರ್ಗ ಕಾರ್ಕಳ ಮಂಡಲ ಸಂಯೋಜಕ ರವೀಂದ್ರ ಕುಮಾರ್, ಮಣಿರಾಜ್ ಶೆಟ್ಟಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-28-1907610786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.