ಕಾರ್ಕಳ: ಮಕ್ಕಳಿಗೆ ಉತ್ತಮ ಸಂಸ್ಕಾರ ದೊರೆತಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಾವೀರ ಜೈನ್ ಬಜಗೋಳಿ ತಿಳಿಸಿದರು.

ತಾಲ್ಲೂಕಿನ ಬಜಗೋಳಿ ಗಣಪತಿ ಸಭಾ ಭವನದಲ್ಲಿ ಆಯೋಜಿಸಿದ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಹರಿಶ್ಚಂದ್ರ ತೆಂಡೂಲ್ಕರ್ ಅಧ್ಯಕ್ಷತೆ ವಹಿಸಿದ್ದರು. ರೂಪಾ ಆರ್.ಶೆಟ್ಟಿ, ವಲಯಾಧ್ಯಕ್ಷ ಪ್ರವೀಣ್ ಹೆಗ್ಡೆ, ಜನಜಾಗೃತಿ ವಲಯಾಧ್ಯಕ್ಷ ಅನಿಲ್ ಎಸ್. ಪೂಜಾರಿ, ಯೋಜನಾ ಕಚೇರಿಯ ಮ್ಯಾನೇಜರ್ ಸೌಮ್ಯಾ, ಜಯಶ್ರೀ, ನೂತನ ಜನಜಾಗೃತಿ ಉಪಾಧ್ಯಕ್ಷ ಹಿತೇಶ್ ಶೆಟ್ಟಿ, ಸರಸ್ವತಿ, ವಲಯದ ಮೇಲ್ವಿಚಾರಕ ಶಿವರಾಮ್ ಉಪಸ್ಥಿತರಿದ್ದರು.

ಸದಾನಂದ ಕೋಟ್ಯಾಯನ್ ಸ್ವಾಗತಿಸಿದರು. ಸುಮಿತ್ರಾ ವಂದಿಸಿದರು. ಭಜನಾ ಪರಿಷತ್ತಿನ ಜಿಲ್ಲಾ ಸಮಾನಾಧಿಕಾರಿ ಸಂತೋಷ್ ಪಿ.ಅಳಿ ನಿರೂಪಿಸಿದರು.

ಶಿಬಿರದಲ್ಲಿ 142 ಮಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-28-1999564055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.