ಕಾರ್ಕಳ: ಕಾಲೇಜಿನ ಶುಲ್ಕ ಕಟ್ಟಲು ಹಣ ಬೇಕು ಎಂದು ಇನ್ಸ್ಟಾ ಗ್ರಾಂ ಮೂಲಕ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬರು ₹25.66 ಲಕ್ಷ ಮೋಸ ಮಾಡಿರುವ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದೀಪ್ ಶೆಟ್ಟಿ ಸಿದ್ದಾಪುರ ಎಂಬ ವ್ಯಕ್ತಿ ಕಾರ್ಕಳ ತಾಲ್ಲೂಕಿನ ನಲ್ಲೂರು ಗ್ರಾಮದ ಗಣೇಶ ಆಚಾರ್ಯ ಎಂಬವರಿಂದ ಹಣ ಪಡೆದು ಹಿಂತಿರುಗಿಸದೇ ಮೋಸ ಮಾಡಿದವರು. ಅನಾರೋಗ್ಯ, ಲ್ಯಾಪ್ಟಾಪ್ ದುರಸ್ತಿಗೆ, ಬ್ಯಾಂಕ್ ಖಾತೆ ಸರಿಪಡಿಸಲು, ಕೃಷಿ ಸಾಲದ ಹಣ ಕಟ್ಟಲು ಹೀಗೆ ಬೇರೆ ಬೇರೆ ಕಾರಣ ನೀಡಿ ಖಾತೆಗೆ ಹಣ ವರ್ಗಾಯಿಸಿಕೊಂಡು ಅದನ್ನು ಹಿಂತಿರುಗಿಸದೇ ಮೋಸ ಮಾಡಿದ್ದಾರೆ ಎಂದು ದೂರುದಾರರು ದೂರಿನಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-28-419467470

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.