ಕಾರ್ಕಳ: ಶಿಕ್ಷಣದಿಂದ ಸಬಲೀಕರಣ ಸಾಧ್ಯ ಎಂದು ಮಂಗಳೂರು ಪಣಂಬೂರಿನ ಎನ್ಎಂಪಿಎ ಅಧಿಕಾರಿ ಸುಕುಮಾರ್ ನಾಯ್ಕ್ ಹೇಳಿದರು.

ತಾಲ್ಲೂಕಿನ ದುರ್ಗ ಬ್ರಹ್ಮಶ್ರೀ ಮೊಗೇರ ದೈವಸ್ಥಾನ ಅರ್ಬಿ ಯಲ್ಲಿ ವರ್ಷಾವಧಿ ನೇಮೋತ್ಸವದ ಸಂದರ್ಭದಲ್ಲಿ ಬ್ರಹ್ಮಶ್ರೀ ಮೊಗೇರ ಮಹಿಳಾ ಮಂಡಳಿ ಆಯೋಜಿಸಿದ್ದ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣವನ್ನು ಪಡೆದಾಗ ಸದೃಢರಾಗುತ್ತೇವೆ ಎಂದರು.

ಲಕ್ಷ್ಮಿ ಸುಬ್ರಾಯ ಪಾಠಕ್ ಉದ್ಘಾಟಿಸಿದರು. ದೈವಸ್ಥಾನದ ಆಡಳಿತ ಮೊಕ್ತೇಸರ ಅರ್ಬಿ ಸುಬ್ರಾಯ ಪಾಠಕ್ ಅಧ್ಯಕ್ಷತೆ ವಹಿಸಿದ್ದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಗಣೇಶ್ ಭಟ್, ಉದ್ಯಮಿ ರಾಮಚಂದ್ರ ನಾಯ್ಕ್, ಲಲಿತಾ ರಾಮಚಂದ್ರ ನಾಯ್ಕ್, ದುರ್ಗ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಹೇಶ್ ರಾವ್, ಬ್ರಹ್ಮಶ್ರೀ ಮೊಗೇರ ದೈವಸ್ಥಾನದ ಸಮಿತಿಯ ಅಧ್ಯಕ್ಷ ರಮೇಶ್ ಅಂಬಡೆಮಾರು, ಗುರಿಕಾರ ಸಂಜೀವ ಕಾಡಂಬಳ, ಸಾಧು ಅಂಬಡೆಮಾರು, ದಿನೇಶ್ ಕಾಡಂಬಳ, ಮಾಣಿಗ ಕುರ್ಕಲಪಲ್ಕೆ ಇದ್ದರು. ಮಹಿಳಾ ಮಂಡಳಿಯ ಅಧ್ಯಕ್ಷೆ ವಸಂತಿ ಜಯ ಕಾಡಂಬಳ ಸ್ವಾಗತಿಸಿದರು. ಕೃತಿ ವಂದಿಸಿದರು. ಪ್ರತಿಮಾ ದೇವದಾಸ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-28-935433612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.