ಕಾರ್ಕಳ: ಇಲ್ಲಿನ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್ ಘಟಕ ಮತ್ತು ಉಡುಪಿ ಎಸ್ಡಿಎಂ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿ ಸಹಾಯಕ ಪ್ರಾಧ್ಯಾಪಕಿ ಡಾ. ಅಪರ್ಣಾ ಜೈನ್ ಮಾಹಿತಿ ನೀಡಿದರು. ಪ್ರಾಂಶುಪಾಲೆ ಪ್ರೊ ಗೀತಾ ಜಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕಿ ಅನಲಾ ಶೆಟ್ಟಿ, ರೆಡ್ಕ್ರಾಸ್ ಘಟಕದ ಯೋಜನಾಧಿಕಾರಿ ಸೋನಾ ಇದ್ದರು.

ಎನ್ಎಸ್ಎಸ್ ಯೋಜನಾಧಿಕಾರಿ ವಿಜೇತಾ ಸ್ವಾಗತಿಸಿದರು. ವಿದ್ಯಾರ್ಥಿನಿ ಐಮನ್ ಹಾಜೀರಾ ವಂದಿಸಿದರು. ಮುನೀರಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-1130969588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.