ಕಾರ್ಕಳ: ತಾಲ್ಲೂಕಿನ ತೆಳ್ಳಾರು ಗ್ರಾಮದಲ್ಲಿ ಅಸ್ವಸ್ಥ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯತೀಶ ಆಚಾರ್ಯ (41) ಆತ್ಮಹತ್ಯೆ ಮಾಡಿಕೊಂಡವರು. ಸುಮಾರು 10 ವರ್ಷದ ಹಿಂದೆ ಕಿಡ್ನಿ ಮತ್ತು ಲಿವರ್ ಸಮಸ್ಯೆಗೆ ಒಳಗಾಗಿದ್ದ ಇವರು ವಿಪರೀತ ಮದ್ಯ ಸೇವನೆಯ ಚಟಕ್ಕೆ ಒಳಗಾಗಿದ್ದರು. ದೀರ್ಘಕಾಲದ ಚಿಕಿತ್ಸೆಗೆ ದಾಖಲಾಗಿದ್ದರೂ ಮದ್ಯ ಸೇವನೆ ಬಿಟ್ಟಿರಲಿಲ್ಲ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-28-739524292

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.