ಕಾರ್ಕಳ: ಇಲ್ಲಿನ ಮೈನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ‘ಕಲಾ ಸಿಂಚನ’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಈಚೆಗೆ ನಡೆಯಿತು.

ಶಿಕ್ಷಣ ಇಲಾಖೆಯ ಬಿ.ಆರ್.ಸಿ ಕೋ ಆರ್ಡಿನೇಟರ್ ಇಂದಿರಾ, ಇಸಿಒ ಬಾಲಕೃಷ್ಣ ನಾಯಕ್, ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಎಸ್ವಿಟಿ ವನಿತಾ ಪದವಿಪೂರ್ವ ಕಾಲೇಜಿನ ಶಿಕ್ಷಕ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ದೇವದಾಸ್ ಕೆರೆಮನೆ, ಶಿಬಿರದ ನಿರ್ದೇಶಕ, ರಂಗಕರ್ಮಿ ಚಂದ್ರನಾಥ ಬಜಗೋಳಿ, ಶಿಬಿರದ ಸಂಪನ್ಮೂಲ ವ್ಯಕ್ತಿ ವಾಣಿ, ಮಧುಶ್ರೀ ಭಾಗವಹಿಸಿದ್ದರು.

ಶಿಬಿರಾರ್ಥಿಗಳು ತಯಾರಿಸಿದ ಚಿತ್ರಕಲೆ, ಕ್ರಾಫ್ಟ್, ಮಣ್ಣಿನ ಬಣ್ಣ, ಗಿರಿಗಿಟ್ಲೆ, ಗೆರಟೆ ಕಲಾಕೃತಿ, ಚಟ್ ಪಟ್ ಚಿತ್ರ, ಮುಖವಾಡ, ಡಿಪ್ಪಿಂಗ್ ಚಿತ್ರ, ಗೀತೆ, ನಾಟಕ ಪ್ರದರ್ಶಿಸಲಾಯಿತು.

ಶಾಲೆಯ ಹಿತೈಷಿ, ದಾನಿ ನವೀನ್ಚಂದ್ರ ಶೆಟ್ಟಿ, ಶಿಬಿರದ ನಿರ್ದೇಶಕ ಚಂದ್ರನಾಥ ಬಜಗೋಳಿ ಅವರನ್ನು ಗೌರವಿಸಲಾಯಿತು. ಶಿಕ್ಷಕ ಶಿವಾನಂದ ಅಭಿನಂದನಾ ಮಾತುಗಳನ್ನಾಡಿದರು. ಮುಖ್ಯಶಿಕ್ಷಕಿ ಶಶಿಕಲಾ ಸ್ವಾಗತಿಸಿದರು. ಶಿಕ್ಷಕಿ ಅಶ್ವಿನಿ ವಂದಿಸಿದರು. ಪ್ರತಿಮಾ ಎಸ್. ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-28-1860728646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.