ಶುಕ್ರವಾರ, ಆಗಸ್ಟ್ 12, 2022
20 °C

ಕಾರ್ಕಳ ಶಾಸಕ ಸುನೀಲ್ ಕುಮಾರ್‌ಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಶುಕ್ರವಾರ ಕೋವಿಡ್‌ ದೃಢಪಟ್ಟಿದೆ. ಸೋಂಕು ತಗುಲಿರುವ ವಿಚಾರವನ್ನು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

‘ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆರೋಗ್ಯದ ಬಗ್ಗೆ ನಿಗಾವಹಿಸಿಕೊಂಡು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಶಾಸಕ ಸುನೀಲ್ ಕುಮಾರ್‌ ಮನವಿ ಮಾಡಿದ್ದಾರೆ.

ಇವನ್ನೂ ಓದಿ...

Covid-19 Karnataka Update: ಇಂದು 4,991 ಹೊಸ ಪ್ರಕರಣ, 6 ಮಂದಿ ಸಾವು

ಕೋವಿಡ್‌ ಹೆಚ್ಚಳ: ಶಾಲೆ, ಚಿತ್ರಮಂದಿರ, ಜಿಮ್‌ಗಳ ಮೇಲೆ ಹೇರಿದ ನಿರ್ಬಂಧಗಳೇನು?

ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶ: ಸರ್ಕಾರದ ನಿರ್ಧಾರಕ್ಕೆ ಚಿತ್ರರಂಗದ ವಿರೋಧ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು