ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಕಳ ಅತ್ಯಾಚಾರ ಪ್ರಕರಣ: ಮತ್ತಿಬ್ಬರ ಬಂಧನ

Published 29 ಆಗಸ್ಟ್ 2024, 22:30 IST
Last Updated 29 ಆಗಸ್ಟ್ 2024, 22:30 IST
ಅಕ್ಷರ ಗಾತ್ರ

ಉಡುಪಿ: ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ
ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಶಂಕರಪುರದ ಜಾನ್‌ ನೊರೋನ್ಹಾ (30) ಬಂಧಿತ ಆರೋಪಿಗಳು.

ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಪೊಲೀಸ್‌ ವಶಕ್ಕೆ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ಕ್ಸೇವಿಯರ್ ರಿಚರ್ಡ್ ಕ್ವಾಡ್ರಸ್ ಮತ್ತು ಅಭಯ್‌ ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT