ಕಾರ್ಕಳ: ಇಲ್ಲಿನ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ನಗರದ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಪೂರ್ಣ ಮೊಣಕಾಲು ಬದಲಾವಣೆ (ಮಂಡಿ ಬದಲಾವಣೆ) ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಿರ್ವಹಿಸಲಾಗಿದೆ.

2024ರಿಂದ ಆಸ್ಪತ್ರೆಯ ಮೂಳೆ ಚಿಕಿತ್ಸಕರ ತಂಡದ ಆರೈಕೆಯಲ್ಲಿದ್ದ, ದೀರ್ಘಕಾಲದ ಮೊಣಕಾಲು ನೋವಿನಿಂದ ಬಳಲುತ್ತಿದ್ದ, ನಡೆಯಲು ತೊಂದರೆ ಪಡುತ್ತಿದ್ದ 63 ವರ್ಷದ ಮಹಿಳೆಗೆ ಈ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಉಡುಪಿಯ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ಮೂಳೆಚಿಕಿತ್ಸೆ ಸಲಹೆಗಾರ ಡಾ.ಅರವಿಂದ್ ಶಾನಭಾಗ್ ಅವರು ಕಾರ್ಕಳದ ಡಾ.ಸುನಿಲ್ ಬಾಳಿಗ, ಡಾ.ಫ್ರಾಂಕ್ಲಿನ್ ನೇತೃತ್ವದ ಮೂಳೆಚಿಕಿತ್ಸೆ ತಂಡದ ಸಹಯೋಗದಲ್ಲಿ ಶಸ್ತ್ರಚಿಕಿತ್ಸೆ ನಡೆಯಿತು.

ಶಸ್ತ್ರಚಿಕಿತ್ಸೆಯ ನಂತರ ರೋಗಿಯನ್ನು ನಿಕಟ ಮೇಲ್ವಿಚಾರಣೆ., ವಿಶೇಷ ಶಸ್ತ್ರಚಿಕಿತ್ಸೆಯ ನಂತರದ ಆರೈಕೆಗಾಗಿ ಆಸ್ಪತ್ರೆಯ ಹೈ ಡಿಪೆಂಡೆನ್ಸಿ ಯೂನಿಟ್ಗೆ (ಎಚ್ಡಿಯು) ಸ್ಥಳಾಂತರಿಸಲಾಯಿತು ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಕೀರ್ತಿನಾಥ್ ಬಲ್ಲಾಳ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-28-1111636286

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.